ಆರತಿ & ಚಾಲೀಸಾ
ಹನುಮಾನ್ ಚಾಲೀಸಾ
ಹನುಮಾನ್ ಚಾಲೀಸಾ ಶ್ರೀ ಹನುಮಂತನನ್ನು ಸ್ತುತಿಸುವ ನಲವತ್ತು ಚೌಪಾಯಿಗಳ ಸ್ತೋತ್ರ. ಇದನ್ನು ಗೋಸ್ವಾಮಿ ತುಳಸೀದಾಸರು ಅವಧಿ ಭಾಷೆಯಲ್ಲಿ ರಚಿಸಿದರು. ಕೆಳಗೆ ಕನ್ನಡ ಲಿಪಿಯಲ್ಲಿ ಪಠ್ಯವಿದೆ.
ಪಠ್ಯ
ದೋಹಾಶ್ರೀ ಗುರು ಚರಣ ಸರೋಜ ರಜ ನಿಜಮನ ಮುಕುರ ಸುಧಾರಿ | ವರಣೌ ರಘುವರ ವಿಮಲಯಶ ಜೋ ದಾಯಕ ಫಲಚಾರಿ ‖ ಬುದ್ಧಿಹೀನ ತನುಜಾನಿಕೈ ಸುಮಿರೌ ಪವನ ಕುಮಾರ | ಬಲ ಬುದ್ಧಿ ವಿದ್ಯಾ ದೇಹು ಮೋಹಿ ಹರಹು ಕಲೇಶ ವಿಕಾರ ‖ ಧ್ಯಾನಮ್ಗೋಷ್ಪದೀಕೃತ ವಾರಾಶಿಂ ಮಶಕೀಕೃತ ರಾಕ್ಷಸಮ್ | ರಾಮಾಯಣ ಮಹಾಮಾಲಾ ರತ್ನಂ ವಂದೇ-(ಅ)ನಿಲಾತ್ಮಜಮ್ ‖ ಯತ್ರ ಯತ್ರ ರಘುನಾಥ ಕೀರ್ತನಂ ತತ್ರ ತತ್ರ ಕೃತಮಸ್ತಕಾಂಜಲಿಮ್ | ಭಾಷ್ಪವಾರಿ ಪರಿಪೂರ್ಣ ಲೋಚನಂ ಮಾರುತಿಂ ನಮತ ರಾಕ್ಷಸಾಂತಕಮ್ ‖ ಚೌಪಾಈಜಯ ಹನುಮಾನ ಜ್ಞಾನ ಗುಣ ಸಾಗರ | ಜಯ ಕಪೀಶ ತಿಹು ಲೋಕ ಉಜಾಗರ ‖ 1 ‖ ರಾಮದೂತ ಅತುಲಿತ ಬಲಧಾಮಾ | ಅಂಜನಿ ಪುತ್ರ ಪವನಸುತ ನಾಮಾ ‖ 2 ‖ ಮಹಾವೀರ ವಿಕ್ರಮ ಬಜರಂಗೀ | ಕುಮತಿ ನಿವಾರ ಸುಮತಿ ಕೇ ಸಂಗೀ ‖3 ‖ ಕಂಚನ ವರಣ ವಿರಾಜ ಸುವೇಶಾ | ಕಾನನ ಕುಂಡಲ ಕುಂಚಿತ ಕೇಶಾ ‖ 4 ‖ ಹಾಥವಜ್ರ ಔ ಧ್ವಜಾ ವಿರಾಜೈ | ಕಾಂಥೇ ಮೂಂಜ ಜನೇವೂ ಸಾಜೈ ‖ 5‖ ಶಂಕರ ಸುವನ ಕೇಸರೀ ನಂದನ | ತೇಜ ಪ್ರತಾಪ ಮಹಾಜಗ ವಂದನ ‖ 6 ‖ ವಿದ್ಯಾವಾನ ಗುಣೀ ಅತಿ ಚಾತುರ | ರಾಮ ಕಾಜ ಕರಿವೇ ಕೋ ಆತುರ ‖ 7 ‖ ಪ್ರಭು ಚರಿತ್ರ ಸುನಿವೇ ಕೋ ರಸಿಯಾ | ರಾಮಲಖನ ಸೀತಾ ಮನ ಬಸಿಯಾ ‖ 8‖ ಸೂಕ್ಷ್ಮ ರೂಪಧರಿ ಸಿಯಹಿ ದಿಖಾವಾ | ವಿಕಟ ರೂಪಧರಿ ಲಂಕ ಜಲಾವಾ ‖ 9 ‖ ಭೀಮ ರೂಪಧರಿ ಅಸುರ ಸಂಹಾರೇ | ರಾಮಚಂದ್ರ ಕೇ ಕಾಜ ಸಂವಾರೇ ‖ 10 ‖ ಲಾಯ ಸಂಜೀವನ ಲಖನ ಜಿಯಾಯೇ | ಶ್ರೀ ರಘುವೀರ ಹರಷಿ ಉರಲಾಯೇ ‖ 11 ‖ ರಘುಪತಿ ಕೀನ್ಹೀ ಬಹುತ ಬಡಾಯೀ | ತುಮ ಮಮ ಪ್ರಿಯ ಭರತ ಸಮ ಭಾಯೀ ‖ 12 ‖ ಸಹಸ್ರ ವದನ ತುಮ್ಹರೋ ಯಶಗಾವೈ | ಅಸ ಕಹಿ ಶ್ರೀಪತಿ ಕಂಠ ಲಗಾವೈ ‖ 13 ‖ ಸನಕಾದಿಕ ಬ್ರಹ್ಮಾದಿ ಮುನೀಶಾ | ನಾರದ ಶಾರದ ಸಹಿತ ಅಹೀಶಾ ‖ 14 ‖ ಯಮ ಕುಬೇರ ದಿಗಪಾಲ ಜಹಾಂ ತೇ | ಕವಿ ಕೋವಿದ ಕಹಿ ಸಕೇ ಕಹಾಂ ತೇ ‖ 15 ‖ ತುಮ ಉಪಕಾರ ಸುಗ್ರೀವಹಿ ಕೀನ್ಹಾ | ರಾಮ ಮಿಲಾಯ ರಾಜಪದ ದೀನ್ಹಾ ‖ 16 ‖ ತುಮ್ಹರೋ ಮಂತ್ರ ವಿಭೀಷಣ ಮಾನಾ | ಲಂಕೇಶ್ವರ ಭಯೇ ಸಬ ಜಗ ಜಾನಾ ‖ 17 ‖ ಯುಗ ಸಹಸ್ರ ಯೋಜನ ಪರ ಭಾನೂ | ಲೀಲ್ಯೋ ತಾಹಿ ಮಧುರ ಫಲ ಜಾನೂ ‖ 18 ‖ ಪ್ರಭು ಮುದ್ರಿಕಾ ಮೇಲಿ ಮುಖ ಮಾಹೀ | ಜಲಧಿ ಲಾಂಘಿ ಗಯೇ ಅಚರಜ ನಾಹೀ ‖ 19 ‖ ದುರ್ಗಮ ಕಾಜ ಜಗತ ಕೇ ಜೇತೇ | ಸುಗಮ ಅನುಗ್ರಹ ತುಮ್ಹರೇ ತೇತೇ ‖ 20 ‖ ರಾಮ ದುಆರೇ ತುಮ ರಖವಾರೇ | ಹೋತ ನ ಆಜ್ಞಾ ಬಿನು ಪೈಸಾರೇ ‖ 21 ‖ ಸಬ ಸುಖ ಲಹೈ ತುಮ್ಹಾರೀ ಶರಣಾ | ತುಮ ರಕ್ಷಕ ಕಾಹೂ ಕೋ ಡರ ನಾ ‖ 22 ‖ ಆಪನ ತೇಜ ಸಮ್ಹಾರೋ ಆಪೈ | ತೀನೋಂ ಲೋಕ ಹಾಂಕ ತೇ ಕಾಂಪೈ ‖ 23 ‖ ಭೂತ ಪಿಶಾಚ ನಿಕಟ ನಹಿ ಆವೈ | ಮಹವೀರ ಜಬ ನಾಮ ಸುನಾವೈ ‖ 24 ‖ ನಾಸೈ ರೋಗ ಹರೈ ಸಬ ಪೀರಾ | ಜಪತ ನಿರಂತರ ಹನುಮತ ವೀರಾ ‖ 25 ‖ ಸಂಕಟ ಸೇ ಹನುಮಾನ ಛುಡಾವೈ | ಮನ ಕ್ರಮ ವಚನ ಧ್ಯಾನ ಜೋ ಲಾವೈ ‖ 26 ‖ ಸಬ ಪರ ರಾಮ ತಪಸ್ವೀ ರಾಜಾ | ತಿನಕೇ ಕಾಜ ಸಕಲ ತುಮ ಸಾಜಾ ‖ 27 ‖ ಔರ ಮನೋರಧ ಜೋ ಕೋಯಿ ಲಾವೈ | ತಾಸು ಅಮಿತ ಜೀವನ ಫಲ ಪಾವೈ ‖ 28 ‖ ಚಾರೋ ಯುಗ ಪ್ರತಾಪ ತುಮ್ಹಾರಾ | ಹೈ ಪ್ರಸಿದ್ಧ ಜಗತ ಉಜಿಯಾರಾ ‖ 29 ‖ ಸಾಧು ಸಂತ ಕೇ ತುಮ ರಖವಾರೇ | ಅಸುರ ನಿಕಂದನ ರಾಮ ದುಲಾರೇ ‖ 30 ‖ ಅಷ್ಠಸಿದ್ಧಿ ನವ ನಿಧಿ ಕೇ ದಾತಾ | ಅಸ ವರ ದೀನ್ಹ ಜಾನಕೀ ಮಾತಾ ‖ 31 ‖ ರಾಮ ರಸಾಯನ ತುಮ್ಹಾರೇ ಪಾಸಾ | ಸದಾ ರಹೋ ರಘುಪತಿ ಕೇ ದಾಸಾ ‖ 32 ‖ ತುಮ್ಹರೇ ಭಜನ ರಾಮಕೋ ಪಾವೈ | ಜನ್ಮ ಜನ್ಮ ಕೇ ದುಖ ಬಿಸರಾವೈ ‖ 33 ‖ ಅಂತ ಕಾಲ ರಘುಪತಿ ಪುರಜಾಯೀ | ಜಹಾಂ ಜನ್ಮ ಹರಿಭಕ್ತ ಕಹಾಯೀ ‖ 34 ‖ ಔರ ದೇವತಾ ಚಿತ್ತ ನ ಧರಯೀ | ಹನುಮತ ಸೇಯಿ ಸರ್ವ ಸುಖ ಕರಯೀ ‖ 35 ‖ ಸಂಕಟ ಕ(ಹ)ಟೈ ಮಿಟೈ ಸಬ ಪೀರಾ | ಜೋ ಸುಮಿರೈ ಹನುಮತ ಬಲ ವೀರಾ ‖ 36 ‖ ಜೈ ಜೈ ಜೈ ಹನುಮಾನ ಗೋಸಾಯೀ | ಕೃಪಾ ಕರಹು ಗುರುದೇವ ಕೀ ನಾಯೀ ‖ 37 ‖ ಜೋ ಶತ ವಾರ ಪಾಠ ಕರ ಕೋಯೀ | ಛೂಟಹಿ ಬಂದಿ ಮಹಾ ಸುಖ ಹೋಯೀ ‖ 38 ‖ ಜೋ ಯಹ ಪಡೈ ಹನುಮಾನ ಚಾಲೀಸಾ | ಹೋಯ ಸಿದ್ಧಿ ಸಾಖೀ ಗೌರೀಶಾ ‖ 39 ‖ ತುಲಸೀದಾಸ ಸದಾ ಹರಿ ಚೇರಾ | ಕೀಜೈ ನಾಥ ಹೃದಯ ಮಹ ಡೇರಾ ‖ 40 ‖ ದೋಹಾಪವನ ತನಯ ಸಂಕಟ ಹರಣ – ಮಂಗಳ ಮೂರತಿ ರೂಪ್ | ರಾಮ ಲಖನ ಸೀತಾ ಸಹಿತ – ಹೃದಯ ಬಸಹು ಸುರಭೂಪ್ ‖ ಸಿಯಾವರ ರಾಮಚಂದ್ರಕೀ ಜಯ | ಪವನಸುತ ಹನುಮಾನಕೀ ಜಯ | ಬೋಲೋ ಭಾಯೀ ಸಬ ಸಂತನಕೀ ಜಯ |
ಇದನ್ನು ಯಾವಾಗ ಪಠಿಸುತ್ತಾರೆ?
ಅನೇಕ ಭಕ್ತರು ಇದನ್ನು ಪ್ರತಿದಿನ ಪಠಿಸುತ್ತಾರೆ; ವಿಶೇಷವಾಗಿ ಮಂಗಳವಾರ, ಶನಿವಾರ, ಹನುಮ ಜಯಂತಿಯಂದು ಮತ್ತು ಭಯ ಅಥವಾ ಕಷ್ಟದ ಸಮಯದಲ್ಲಿ.
ಆರಾಧನಾ ಆ್ಯಪ್ನಲ್ಲಿ ಕೇಳಿ
ಆರತಿ ಮತ್ತು ಚಾಲೀಸಾಗಳನ್ನು ನಿಮ್ಮ ಭಾಷೆಯಲ್ಲಿ ಕೇಳಿ, ಜೊತೆಗೆ ಓದಿ.
ಇನ್ನಷ್ಟು ಆರತಿ, ಚಾಲೀಸಾ
- ओम जय जगदीश हरे आरती (ಹಿಂದಿ)
- लक्ष्मी आरती (ಮರಾಠಿ)